ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣದ ಅಲೆಮಾರಿ ಜನಾಂಗದವರು, ಆಟೋ ಚಾಲಕರು, ಹಂದಿಜೋಗಿಗಳು ಹಾಗೂ ಕೂಲಿ ಕಾರ್ಮಿಕರಿಗೆ ರಾಜಾಸ್ಥಾನ ಸೇವಾ ಸಮಿತಿಯ ವತಿಯಿಂದ ಫುಡ್ ಕಿಟ್ ಗಳನ್ನು ವಿತರಿಸಲಾಯಿತು

Report By Bora Nayak | Mandya | Last Updated at April 1 2020

ತಹಶೀಲ್ದಾರ್ ಎಂ.ಶಿವಮೂರ್ತಿ, ಕೊರೋನಾ ನೋಡಲ್ ಅಧಿಕಾರಿ ಮರುಳೇಶ್, ತಾಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಮನುಕುಮಾರ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಆಸರೆ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಹೆಚ್.ಬಿ.ಮಂಜುನಾಥ್, ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ
ವಾಸುದೇವ್ ಸೇರಿದಂತೆ ನೂರಾರು ಜನರು ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Food Distribution.

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಮನೆಯಲ್ಲಿ ಹೌಸ್ ಲಾಕ್ ಆಗಿರುವ ಆಟೋ ಚಾಲಕರು, ಹಂದಿಜೋಗಿ ಕುಟುಂಬದ ಜನರು ಹಾಗೂ ಕೂಲಿ ಕಾರ್ಮಿಕರು ಫುಡ್ ಕಿಟ್ ವಿತರಿಸಿದ ರಾಜಾಸ್ಥಾನ ಸೇವಾ ಸಮಿತಿಯ ಸದಸ್ಯರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿ ಧನ್ಯವಾದಗಳನ್ನು ಸಮರ್ಪಿಸಿದರು.

The Ancient Times

Because we’re journalists, we’re impatient. We want to gather the news as quickly as possible, using any technological resource available. And when we’re as sure of the story as we can be, we want to share it immediately, in whatever way reaches the most people. The Internet didn’t plant these ideas in our heads. We’ve always been this way.

Leave a Reply